25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ‘ನಟ ಕೆ.ಶಿವರಾಮ್’ ನಿಧನ: ನಾಳೆ ‘ಅಂತ್ಯಕ್ರಿಯೆ’
ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆಯೂ ಚಿಕಿತ್ಸೆಯನ್ನು ಪಡೆಯುತ್ತಿದ್ದಂತ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದ ನಂತ್ರ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಅವರ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಾಣದೇ, ಗಂಭೀರ ಸ್ಥಿತಿಯನ್ನು ತಲುಪಿತ್ತು. ಇಂತಹ ಅವರು ಇಂದು ಸಂಜೆ 4.15ರ ವೇಳೆಗೆ … Continue reading 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ‘ನಟ ಕೆ.ಶಿವರಾಮ್’ ನಿಧನ: ನಾಳೆ ‘ಅಂತ್ಯಕ್ರಿಯೆ’
Copy and paste this URL into your WordPress site to embed
Copy and paste this code into your site to embed