BREAKING NEWS: ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್ ನ ಮೂವರು ಶಾಸಕರು ಸೇರಿದಂತೆ ಐವರ ಬಂಧನ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಬಂಧನಕ್ಕೊಳಗಾದ ಜಾರ್ಖಂಡ್ ಕಾಂಗ್ರೆಸ್ನ ಮೂವರು ಶಾಸಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹೌರಾ ಗ್ರಾಮೀಣ ಎಸ್ಪಿ ಸ್ವಾತಿ ಭಂಗಾಲಿಯಾ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಜಾರ್ಖಂಡ್ ಕಾಂಗ್ರೆಸ್ ಶಾಸಕರು ಸೇರಿದಂತೆ ಎಲ್ಲಾ ಐದು ಜನರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. BREAKING NEWS: ‘ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ’ಯ ‘ಮರು ಮೌಲ್ಯ ಮಾಪನ, ಮರುಏಣಿಕೆ ಫಲಿತಾಂಶ’ ಪ್ರಕಟ | Karnataka Second PU Results ಇದಕ್ಕೂ ಮುನ್ನ, … Continue reading BREAKING NEWS: ಹಣದೊಂದಿಗೆ ಸಿಕ್ಕಿಬಿದ್ದ ಜಾರ್ಖಂಡ್ ನ ಮೂವರು ಶಾಸಕರು ಸೇರಿದಂತೆ ಐವರ ಬಂಧನ