BREAKING: ಬೆಂಗಳೂರಲ್ಲಿ ‘ಗ್ಯಾಸ್ ಸಿಲಿಂಡರ್’ ಸ್ಪೋಟಗೊಂಡು ಭೀಕರ ದುರಂತ: ಐವರಿಗೆ ಗಂಭೀರ ಗಾಯ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅನಾಹುತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಮನೆಯೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದಂತ ಐವರು ತೀವ್ರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಗೊಂಡಿರುವಂತವರನ್ನು ನೇಪಾಳ ಮೂಲದ ಕುಟುಂಬದವರು ಎಂಬುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ … Continue reading BREAKING: ಬೆಂಗಳೂರಲ್ಲಿ ‘ಗ್ಯಾಸ್ ಸಿಲಿಂಡರ್’ ಸ್ಪೋಟಗೊಂಡು ಭೀಕರ ದುರಂತ: ಐವರಿಗೆ ಗಂಭೀರ ಗಾಯ