ಚಾಮರಾಜನಗರ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಹಾಗೂ ಕಾರಿನ ನಡುವೆ ಭೀಕರ ಅವಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯವಾಗಿರೋದಾಗಿ ತಿಳಿದು ಬಂದಿದೆ.
ಚಾಮರಾಜನಗರದಲ್ಲಿ ಕಾರು ಹಾಗೂ ಕೆ ಎಸ್ ಆರ್ ಟಿಸಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಐವರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING: ಅಮುಲ್ ಹಾಲಿನ ಬೆಲೆ ಪ್ರತಿ ಲೀಟರ್ ಗೆ 1 ರೂ ಇಳಿಕೆ | Amul cuts milk prices
ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ