ನವದೆಹಲಿ:ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ
ಬಸ್ ಮಥುರಾದಿಂದ ಲಕ್ನೋಗೆ ಹೋಗುತ್ತಿತ್ತು ಎಂದು ಫಿರೋಜಾಬಾದ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅಖಿಲೇಶ್ ಭಡೋರಿಯಾ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಎಸ್ಪಿ ತಿಳಿಸಿದ್ದಾರೆ







![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-450x253.jpg)
