BREAKING: ಬೆಳಗಾವಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿನ ಜನತಾ ಕಾಲೋನಿಯಲ್ಲಿ ಇಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಘೋರ ದುರಂತದಲ್ಲಿ ಮನೆ ಮಾಲೀಕ ರಘುನಾಥ ಮಾದರ(35), ಮಷನವ್ವ ಕಾಂಬಳೆ(55), ನಾಗರಾಜ್ ಕೋಲಕಾರ (30), ಮನುಷಾ ಕಾಂಬಳೆ(26) ಹಾಗೂ ಪ್ರಕೃತಿ(2), ನಿಲಜೀಕರ್(9) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ಯಾಸ್ … Continue reading BREAKING: ಬೆಳಗಾವಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ