BIG NEWS : ಉತ್ತರ ಪ್ರದೇಶದಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮರಣ
ಬಸ್ತಿ (ಉತ್ತರ ಪ್ರದೇಶ): ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮುಂಡೇರ್ವಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ-ಗೋರಖ್ಪುರ ಹೆದ್ದಾರಿಯಲ್ಲಿ ರಾತ್ರಿ 7:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ತಿಯಲ್ಲಿ NH 28 ರಲ್ಲಿ ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಬಸ್ತಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ. ಲಖನೌ ಕಡೆಗೆ ಸಂತ ಕಬೀರ್ ನಗರಕ್ಕೆ … Continue reading BIG NEWS : ಉತ್ತರ ಪ್ರದೇಶದಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ದುರ್ಮರಣ
Copy and paste this URL into your WordPress site to embed
Copy and paste this code into your site to embed