BIGG NEWS : ರಾಜ್ಯಾದ್ಯಂತ ಇನ್ನೂ ಐದು ದಿನ ಥಂಡಿ, ಮಳೆ
ಬೆಂಗಳೂರು : ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ರಾಜ್ಯಾದ್ಯಂತ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ, ಮಳೆಯಾಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (10-12-2022) ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ. ಡಿಸೆಂಬರ್ 13ರವರೆಗೂ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ … Continue reading BIGG NEWS : ರಾಜ್ಯಾದ್ಯಂತ ಇನ್ನೂ ಐದು ದಿನ ಥಂಡಿ, ಮಳೆ
Copy and paste this URL into your WordPress site to embed
Copy and paste this code into your site to embed