ಛತ್ತೀಸ್‌ಗಢದ ಎನ್‌ಕೌಂಟರ್‌ ಗೆ ಐವರು ನಕ್ಸಲರು ಬಲಿ

ಛತ್ತೀಸ್‌ಗಢ : ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಮತ್ತು ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಒಬ್ಬ ಜವಾನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದರು. ದಂತೇವಾಡ ಜಿಲ್ಲೆಯ ಪಕ್ಕದಲ್ಲಿರುವ ಗಂಗಲೂರ್ ಪ್ರದೇಶದ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ … Continue reading ಛತ್ತೀಸ್‌ಗಢದ ಎನ್‌ಕೌಂಟರ್‌ ಗೆ ಐವರು ನಕ್ಸಲರು ಬಲಿ