CRIME NEWS: ಮಂಗಳೂರಲ್ಲಿ ಪ್ರಯಾಣಿಕರ ಚಿನ್ನ ಕದ್ದ ಏರ್ ಪೋರ್ಟ್ ಸಿಬ್ಬಂದಿ ಸೇರಿ ಐವರು ಅರೆಸ್ಟ್

ಮಂಗಳೂರು: ಪ್ರಯಾಣಿಕರೊಬ್ಬರ ಬ್ಯಾಗ್ ನಿಂದ ಚಿನ್ನಾಭರಣ ಕದ್ದಂತ ಆರೋಪದಡಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಡಿಯಾ ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಸ್ಟ್.30ರಂದು ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರು ಪ್ರಯಾಣಿಸಿದ್ದರು. ತಮ್ಮ ಲಗೇಜ್ ಬ್ಯಾಗ್ ಅನ್ನು ಚೆಕ್-ಇನ್ ಗೆ ಹಾಕಿದ್ದರು. ಅದರಲ್ಲಿ ಸುಮಾರು 4.5 ಲಕ್ಷ ಮೌಲ್ಯದ 56 ಗ್ರಾಂ ಆಭರಣಗಳನ್ನು ಇರಿಸಲಾಗಿತ್ತು. ಇವು ಕಾಣೆಯಾಗಿದ್ದಾವೆ ಎಂಬುದಾಗಿ ಬಜ್ಪೆ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆಯನ್ನು ಬಜ್ಪೆ … Continue reading CRIME NEWS: ಮಂಗಳೂರಲ್ಲಿ ಪ್ರಯಾಣಿಕರ ಚಿನ್ನ ಕದ್ದ ಏರ್ ಪೋರ್ಟ್ ಸಿಬ್ಬಂದಿ ಸೇರಿ ಐವರು ಅರೆಸ್ಟ್