Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಕೆಲಸದ ಹೊರೆಯಿಂದ ಬಳಲುತ್ತಿದ್ದಾರೆಯೇ.? ಚರ್ಚೆಗೆ ನಾಂದಿ ಹಾಡಿದೆ ವೈರಲ್ ಪೋಸ್ಟ್.!

21/06/2025 7:45 PM

“ಮಹಿಳೆಯರು ಹೂವಿನಂತೆ” : ಇರಾನ್ ಸರ್ವೋಚ್ಚ ನಾಯಕನ ಹಳೆಯ ಪೋಸ್ಟ್’ಗಳು ವೈರಲ್

21/06/2025 7:21 PM

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

21/06/2025 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case
KARNATAKA

BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

By kannadanewsnow0924/05/2025 8:48 PM

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಶುರುವಾಗಿದೆ. ಇಂದು ಪರೀಕ್ಷೆ ಮಾಡಿದಂತ ಮಾದರಿಯಲ್ಲಿ ಐವರಿಗೆ ಕೋವಿಡ್ ಪಾಸಿಟಿವ್ ( Covide Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 92 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದರೇ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದಿದೆ.

ಇನ್ನೂ ಮೈಸೂರಿನಲ್ಲಿ ಮೂವರು ಕೋವಿಡ್ ಪರೀಕ್ಷೆಗೆ ( Covide 19 Test) ಒಳಪಡಿಸಲಾಗಿದ್ದು, ಇಬ್ಬರಿಗೆ ಪಾಸಿಟಿವ್ ಬಂದಿದೆ. ವಿಜಯನಗರದಲ್ಲಿ ಒಬ್ಬರಿಗೆ ಸೇರಿದಂತೆ ರಾಜ್ಯಾಧ್ಯಂತ ಐವರಿಗೆ ಕೊರೋನಾ ಪಾಸಿಟಿವ್ ( Corona Positive ) ಅಂತ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

BREAKING: ಕಲಬುರ್ಗಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಜೀವ ದಹನ

BREAKING: ರಾಜ್ಯದಲ್ಲಿ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ | Covid19 Test

Share. Facebook Twitter LinkedIn WhatsApp Email

Related Posts

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

21/06/2025 7:17 PM1 Min Read

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ : 180 ಪ್ರಯಾಣಿಕರು ಬಚಾವ್!

21/06/2025 7:11 PM1 Min Read

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

21/06/2025 6:30 PM1 Min Read
Recent News

ಭಾರತೀಯರು ಕೆಲಸದ ಹೊರೆಯಿಂದ ಬಳಲುತ್ತಿದ್ದಾರೆಯೇ.? ಚರ್ಚೆಗೆ ನಾಂದಿ ಹಾಡಿದೆ ವೈರಲ್ ಪೋಸ್ಟ್.!

21/06/2025 7:45 PM

“ಮಹಿಳೆಯರು ಹೂವಿನಂತೆ” : ಇರಾನ್ ಸರ್ವೋಚ್ಚ ನಾಯಕನ ಹಳೆಯ ಪೋಸ್ಟ್’ಗಳು ವೈರಲ್

21/06/2025 7:21 PM

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

21/06/2025 7:17 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ : 180 ಪ್ರಯಾಣಿಕರು ಬಚಾವ್!

21/06/2025 7:11 PM
State News
KARNATAKA

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

By kannadanewsnow0521/06/2025 7:17 PM KARNATAKA 1 Min Read

ಯಾದಗಿರಿ : ಯಾದಗಿರಿಯಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಟವಾಡುತ್ತ ತೆರೆದ ಬಾವಿಯಲ್ಲಿ ಬಿದ್ದು 6 ವರ್ಷದ ಬಾಲಕ ಸಾವನಪ್ಪಿರುವ…

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ : 180 ಪ್ರಯಾಣಿಕರು ಬಚಾವ್!

21/06/2025 7:11 PM

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

21/06/2025 6:30 PM

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.