BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಶುರುವಾಗಿದೆ. ಇಂದು ಪರೀಕ್ಷೆ ಮಾಡಿದಂತ ಮಾದರಿಯಲ್ಲಿ ಐವರಿಗೆ ಕೋವಿಡ್ ಪಾಸಿಟಿವ್ ( Covide Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 92 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದರೇ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದಿದೆ. ಇನ್ನೂ ಮೈಸೂರಿನಲ್ಲಿ ಮೂವರು ಕೋವಿಡ್ ಪರೀಕ್ಷೆಗೆ ( … Continue reading BREAKING: ರಾಜ್ಯದಲ್ಲಿಂದು ಐವರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ, ಓರ್ವ ಸಾವು | Corona Case