BREAKING: ಕಲಬುರ್ಗಿ ಪಾಲಿಕೆ ಆಯುಕ್ತರ ಸಹಿಯನ್ನೇ ನಕಲಿ ಮಾಡಿ ಹಣ ಡ್ರಾಮಾಡಿದ ಐವರು ಖದೀಮರು ಅರೆಸ್ಟ್

ಕಲಬುರ್ಗಿ: ಚೆಕ್ ಬುಕ್ ನಲ್ಲಿ ಕಲಬುರ್ಗಿ ಆಯುಕ್ತರ ನಕಲಿ ಸಹಿ ಮಾಡಿ, ಬ್ಯಾಂಕ್ ಗೆ ನೀಡಿ ಲಕ್ಷ ಲಕ್ಷ ಹಣ ಡ್ರಾ ಮಾಡಿಕೊಂಡ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ, ಅಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಲಬುರ್ಗಿಯ ಆಯುಕ್ತರಿಗೆ ಸೇರಿದಂತ ಚೆಕ್ ಬುಕ್ ನಲ್ಲಿ ನಕಲಿ ಸಹಿ ಮಾಡಿ ಮೂರು ಚೆಕ್ ಗಳಲ್ಲಿ ಒಟ್ಟು 1 ಕೋಟಿ 30 ಲಕ್ಷ ಹಣ ಡ್ರಾಮಾಡೋದಕ್ಕೆ ಐವರು ಆರೋಪಿಗಳು ಸೇರಿಕೊಂಡು ಪ್ರಯತ್ನಿಸಿದ್ದರು. ಮೊದಲ ಹಂತದಲ್ಲಿ ಮೊದಲ ಚೆಕ್ ನಲ್ಲಿ ಬರೋಬ್ಬರಿ 35,56,640 … Continue reading BREAKING: ಕಲಬುರ್ಗಿ ಪಾಲಿಕೆ ಆಯುಕ್ತರ ಸಹಿಯನ್ನೇ ನಕಲಿ ಮಾಡಿ ಹಣ ಡ್ರಾಮಾಡಿದ ಐವರು ಖದೀಮರು ಅರೆಸ್ಟ್