ಶಿವಮೊಗ್ಗ ‘ಚುನಾವಣಾ ಐಕಾನ್‍’ಗಾಗಿ ಐವರು ಆಯ್ಕೆ: ಜಿಲ್ಲಾಧಿಕಾರಿಗಳಿಂದ ಅಭಿನಂದನಾ ಪತ್ರ

ಶಿವಮೊಗ್ಗ : ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಆಯ್ಕೆಗೊಂಡಿರುವ ಚುನಾವಣಾ ಐಕಾನ್‍ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್‍ರವರು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಅಭಿನಂದನಾ ಪತ್ರ ವಿತರಣೆ ಮಾಡಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಅವರಲ್ಲಿ ಮನವಿ ಮಾಡಿದರು. ಚುನಾವಣಾ ಐಕಾನ್ ವಿವರ ದೀಕ್ಷಿತ್ – ಪಿ ಡಬ್ಲ್ಯೂ ಡಿ(ಅಂಧ) ಮತದಾರ – 2021 ರ … Continue reading ಶಿವಮೊಗ್ಗ ‘ಚುನಾವಣಾ ಐಕಾನ್‍’ಗಾಗಿ ಐವರು ಆಯ್ಕೆ: ಜಿಲ್ಲಾಧಿಕಾರಿಗಳಿಂದ ಅಭಿನಂದನಾ ಪತ್ರ