ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿ ಈ ಕೃತ್ಯವೆಸಗಲಾಗಿದೆ.
ಚಾಕು ಇರಿತಕ್ಕೆ ಒಳಗಾದಂತ ಮೂವರನ್ನು ಬಿಮ್ಸ್ ಗೆ ದಾಖಲಿಸಲಿದ್ದರೇ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೂಪಕಗಳ ಮೆರವಣಿಗೆ ವೇಳೆಯಲ್ಲಿ ಈ ಕೃತ್ಯವೆಸಗಲಾಗಿದೆ.
ವಿಷಯ ತಿಳಿದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ, ಮಾಹಿತಿ ಪಡೆದರು.
ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ








