BREAKING: ‘ಮೇಕೆದಾಟು ಸಂಗಮ’ದಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ‘ಐವರು ವಿದ್ಯಾರ್ಥಿ’ಗಳು ನೀರುಪಾಲು

ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ನಾಪತ್ತೆಯಾಗಿರುವಂತ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗೀ ಕಾಲೇಜಿನ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ಅವರು ನೀರುಪಾಲಾಗಿ, ಸಾವನ್ನಪ್ಪಿದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಂತ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿರೋದಾಗಿ ಘಟನೆ ನಡೆದಿತ್ತು. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಂತ ಮೂವರು ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕನಕಪುರ … Continue reading BREAKING: ‘ಮೇಕೆದಾಟು ಸಂಗಮ’ದಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ‘ಐವರು ವಿದ್ಯಾರ್ಥಿ’ಗಳು ನೀರುಪಾಲು