ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ
ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ತನಿಖೆಯ ವರದಿ ಬಂದ ನಂತ್ರ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ. ಈ ಸಂಬಂಧ ಅರಣ್ಯ ಪಡೆ ಮುಖ್ಯಸ್ಥರು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಕರ್ನಾಟಕ ಸರ್ಕಾರ ರವರ ಉಲ್ಲೇಖಿತ … Continue reading ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ
Copy and paste this URL into your WordPress site to embed
Copy and paste this code into your site to embed