ಮತ್ತೆ ‘ಮಂಗನ ಕಾಯಿಲೆ’ ಉಲ್ಬಣ: ಉತ್ತರ ಕನ್ನಡಲ್ಲಿ ಐದು ವರ್ಷದ ಮಗು ಬಲಿ | KFD Disease

ಕಾರವಾರ: ರಾಜ್ಯದಲ್ಲಿ ಮತ್ತೆ ಮಂಗನಕಾಯಿಲೆ ಉಲ್ಬಣಗೊಂಡಿದೆ. ಮಲೆನಾಡಿನಲ್ಲಿ ಮಂಗನಕಾಯಿಲೆ ದಿನೇ ದಿನೇ ಆರ್ಭಟಿಸುತ್ತಿದೆ. ಇಂದು ಮಂಗನಕಾಯಿಲೆಯಿಂದಾಗಿ 5 ವರ್ಷದ ಮಗುವೊಂದು ಸಾವನ್ನಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಉಲ್ಭಣಿಸಿದೆ. ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಐದು ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದೊಂದಿಗೆ ಸಾವನ್ನಪ್ಪಿದೆ. ಹೀಗಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ. ಅಂದಹಾಗೇ ಐದು ವರ್ಷದ ಹೆಣ್ಣುಮಗು ಜ್ವರದಿಂದ ಬಳಲುತ್ತಿತ್ತು. ಹೀಗಾಗಿ ಚಿಕಿತ್ಸೆಗಾಗಿ … Continue reading ಮತ್ತೆ ‘ಮಂಗನ ಕಾಯಿಲೆ’ ಉಲ್ಬಣ: ಉತ್ತರ ಕನ್ನಡಲ್ಲಿ ಐದು ವರ್ಷದ ಮಗು ಬಲಿ | KFD Disease