BIGG NEWS: ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ; ಪೋಷಕರಲ್ಲಿ ಆತಂಕ

ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್​ನಲ್ಲಿ ಈ ವೈರಸ್ ಪತ್ತೆಯಾಗಿದೆ. BIGG NEWS : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ : ಶೀಘ್ರವೇ ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆ   ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, … Continue reading BIGG NEWS: ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ; ಪೋಷಕರಲ್ಲಿ ಆತಂಕ