ತೊಗರಿ, ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ: ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ದಾವಣಗೆರೆ/ನವದೆಹಲಿ; ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕರ್ನಾಟಕದ ಸಂಸದರ ನಿಯೋಗ ತೆರಳಿ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು … Continue reading ತೊಗರಿ, ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ: ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ