Bigg News : ಆ.13 ರಿಂದ 15 ರವರೆಗೆ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ
ಧಾರವಾಡ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ಅಂಗನವಾಡಿ ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿದಿನ ಬೆಳಿಗ್ಗೆ 8 ಕ್ಕೆ ಧ್ವಜಾರೋಹಣ ಮಾಡಿ, ಸೂರ್ಯಸ್ತದ ವೇಳೆಗೆ ಇಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ, ಜಿಲ್ಲೆಯಾದ್ಯಂತ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಮಾತ್ರ ಆಗಸ್ಟ್ 13 ರಂದು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ ಹಗಲು-ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆಗಸ್ಟ್ … Continue reading Bigg News : ಆ.13 ರಿಂದ 15 ರವರೆಗೆ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ
Copy and paste this URL into your WordPress site to embed
Copy and paste this code into your site to embed