BIG NEWS: ನಾಳೆ ಬೆಂಗಳೂರಿನ ಚಾಮರಾಜಪೇಟೆಯ ‘ಈದ್ಗಾ ಮೈದಾನ’ದಲ್ಲಿ ‘ಧ್ವಜಾರೋಹಣ’: ಖಾಕಿ ಸರ್ಪಗಾವಲು

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂಬುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಲ್ಲದೇ ಈ ಮೈದಾನದಲ್ಲಿಯೇ ನಾಳೆ ಧ್ವಜಾರೋಹಣವನ್ನು ಮಾಡೋದಾಗಿಯೂ ಘೋಷಣೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈದ್ಗಾ ಮೈದಾನದ ಸುತ್ತಮುತ್ತಲು ಪೊಲೀಸ್ ಬಿಗಿಬಂಧೋಬಸ್ತ್ ಕೈಗೊಳ್ಳಲಾಗಿದೆ. ಭಾರತದಲ್ಲಿ VLC ಮೀಡಿಯಾ ಏಕೆ ನಿಷೇಧಿಸಲಾಗಿದೆ.? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | VLC Player Is Banned In India ನಾಳೆ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ … Continue reading BIG NEWS: ನಾಳೆ ಬೆಂಗಳೂರಿನ ಚಾಮರಾಜಪೇಟೆಯ ‘ಈದ್ಗಾ ಮೈದಾನ’ದಲ್ಲಿ ‘ಧ್ವಜಾರೋಹಣ’: ಖಾಕಿ ಸರ್ಪಗಾವಲು