BREAKING: ನ.1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು … Continue reading BREAKING: ನ.1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ