FLASH NEWS: ಇಂದು ಉದ್ಯಮಿ ಯಶಸ್ ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ್ ಮದುವೆ

ಕೆಎನ್‌ಎನ್‌ಸಿನಿಮಾಡೆಸ್ಕ್‌: ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ ಅವರ ವಿವಾಹ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ನಿನ್ನೆ ಸಾಂಪ್ರದಾಯಕವಾಗಿ ಆರಂಭವಾಗುವ ಅರಿಶಿನ ಶಾಸ್ತ್ರದ ಫೋಟೋಗಳನ್ನು ಅವರು ತಮ್ಮ ಇನ್‌ಸ್ಟಾ ಅಕೌಂಟ್‌ನಲ್ಲಿ ಹಂಚಿಕೊಂಡಿದ್ದರು. ಅಂದ ಹಾಗೇ, ಉದ್ಯಮಿ, ಕಾಫಿ ಪ್ಲಾಂಟರ್ ಯಶಸ್ ಎನ್ನುವವರ ಜೊತೆಗೆ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಅದಿತಿ ಪ್ರಭುದೇವ ಧೈಯಂ, ಬಜಾರ್, ಸಿಂಗಂ, ರಂಗನಾಯಕಿ, ಓಲ್ಡ್ಮಾಂಕ್ ‘ಚಾಂಪಿಯನ್’, ‘ತ್ರಿಬಲ್ ರೈಡಿಂಗ್’, ‘ಅಂದೊಂದಿತ್ತು ಕಾಲ’, ‘ಮಾಫಿಯಾ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ … Continue reading FLASH NEWS: ಇಂದು ಉದ್ಯಮಿ ಯಶಸ್ ಸ್ಯಾಂಡಲ್‌ವುಡ್‌ ನಟಿ ಅದಿತಿ ಪ್ರಭುದೇವ್ ಮದುವೆ