ಬೆಂಗಳೂರಿನಿಂದ ಜೂನ್.1ರಿಂದ ಬೀದರ್, 10ರಿಂದ ಕಲಬುರ್ಗಿಗೆ ವಿಮಾನ ಸೇವೆ ಆರಂಭ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು ಸರಕಾರವು 28.47 … Continue reading ಬೆಂಗಳೂರಿನಿಂದ ಜೂನ್.1ರಿಂದ ಬೀದರ್, 10ರಿಂದ ಕಲಬುರ್ಗಿಗೆ ವಿಮಾನ ಸೇವೆ ಆರಂಭ
Copy and paste this URL into your WordPress site to embed
Copy and paste this code into your site to embed