GOOD NEWS: ಜೂನ್.1ರಿಂದ ಬೀದರಿಗೆ, 10ರಿಂದ ಕಲಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನರಾರಂಭ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು ಸರಕಾರವು 28.47 ಕೋಟಿ … Continue reading GOOD NEWS: ಜೂನ್.1ರಿಂದ ಬೀದರಿಗೆ, 10ರಿಂದ ಕಲಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನರಾರಂಭ
Copy and paste this URL into your WordPress site to embed
Copy and paste this code into your site to embed