ಭೀಮಾ ತೀರದಲ್ಲಿ ಪ್ರವಾಹ: ಸಮೀಕ್ಷೆ ಮುಗಿದ ಬಳಿಕ ಪರಿಹಾರ ಕೊಡ್ತೀವಿ- ಸಿಎಂ ಸಿದ್ಧರಾಮಯ್ಯ

ಕಲಬುರ್ಗಿ: ಭೀಮಾ ತೀರದಲ್ಲಿ ಉಂಟಾಗಿರುವಂತ ಪ್ರವಾಹ ಸಂಬಂಧ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸರ್ವೆ ಮುಕ್ತಾಯಗೊಳಿಸಲಾಗಿದೆ. ಮಳೆ ಕಡಿಮೆ ಆಗುತ್ತಿದ್ದಂತೆ ಸಮೀಕ್ಷೆ ಮುಗಿಸುತ್ತೇವೆ. ಸಮೀಕ್ಷೆ ಮುಗಿದ ಬಳಿಕ ಪರಿಹಾರ ಕೊಡ್ತೀವಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ … Continue reading ಭೀಮಾ ತೀರದಲ್ಲಿ ಪ್ರವಾಹ: ಸಮೀಕ್ಷೆ ಮುಗಿದ ಬಳಿಕ ಪರಿಹಾರ ಕೊಡ್ತೀವಿ- ಸಿಎಂ ಸಿದ್ಧರಾಮಯ್ಯ