ನಾಳೆಯಿಂದ ಬೆಂಗಳೂರಿನ ‘ಲಾಲ್ ಬಾಗ್’ನಲ್ಲಿ ‘ಫಲಪುಷ್ಪ ಪ್ರದರ್ಶನ್’ ಆರಂಭ: ಹೀಗಿದೆ ‘ಟಿಕೆಟ್ ದರ’ | Lalbagh Flower show

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ನಾಳೆಯಿಂದ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ. ಟಿಕೆಟ್ ದರ ಎಷ್ಟು ಎನ್ನುವ ಬಗ್ಗೆ ಮುಂದೆ ಓದಿ. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ … Continue reading ನಾಳೆಯಿಂದ ಬೆಂಗಳೂರಿನ ‘ಲಾಲ್ ಬಾಗ್’ನಲ್ಲಿ ‘ಫಲಪುಷ್ಪ ಪ್ರದರ್ಶನ್’ ಆರಂಭ: ಹೀಗಿದೆ ‘ಟಿಕೆಟ್ ದರ’ | Lalbagh Flower show