ನವದೆಹಲಿ: ದೇಶದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಂಸತ್ತಿನ ಕಲಾಪದಲ್ಲಿಯೇ ಶ್ವೇತಪತ್ರ ಮಂಡಿಸೋದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಅದಕ್ಕಾಗಿ ಒಂದು ದಿನ ಸಂಸತ್ ಕಲಾಪವನ್ನು ಮುಂದೂಡಿಕೆ ಮಾಡಲಾಗಿತ್ತು. ಅದರಂತೆ ಇದೀಗ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ವೇತಪತ್ರವನ್ನು ಮಂಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ‘ಭಾರತೀಯ ಆರ್ಥಿಕತೆ ಕುರಿತ ಶ್ವೇತಪತ್ರ’ವನ್ನು ಮಂಡಿಸಿದರು. ಈ ಮೂಲಕ ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಜನತೆಗೆ ಮನವರಿಕೆ ಮಾಡೋ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಇಳಿಸಿದೆ. … Continue reading BREAKING: ಲೋಕಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ | White paper in Lok Sabha
Copy and paste this URL into your WordPress site to embed
Copy and paste this code into your site to embed