ನವದೆಹಲಿ: “ಸ್ಥಳೀಯ ಭಾಷೆಯನ್ನು ಮಾತನಾಡಬಲ್ಲ” ಸಿಬ್ಬಂದಿಯನ್ನೇ ಬ್ಯಾಂಕ್‌ಗಳಿಗೆ ನೇಮಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಶುಕ್ರವಾರ ಬ್ಯಾಂಕುಗಳಿಗೆ ಸಲಹೆ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಭಾರತೀಯ ಬ್ಯಾಂಕುಗಳ ಸಂಘದ 75 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸೀತಾರಾಮನ್, “ನೀವು ವ್ಯಾಪಾರ ಮಾಡಲು ಅಲ್ಲಿದ್ದೀರಿಯೇ ಹೊರತು ನಾಗರಿಕರಲ್ಲಿ ಕೆಲವು ಮೌಲ್ಯ ವ್ಯವಸ್ಥೆಯನ್ನು ಬೆಳೆಸಲು ನೀವು ಅಲ್ಲಿಲ್ಲ” ಎಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ, ನಿರ್ಮಲಾ ಸೀತಾರಾಮನ್ ಈ ಅಗತ್ಯವನ್ನು ನಮ್ಮ ದೇಶದ ವೈವಿಧ್ಯತೆಯ … Continue reading BIG NEWS: ʻಬ್ಯಾಂಕ್‌ಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿʼ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ | Nirmala Sitharaman
Copy and paste this URL into your WordPress site to embed
Copy and paste this code into your site to embed