ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ನಗರಾಭಿವೃದ್ದಿ ಪ್ರಾಧಿಕಾರಗಳ ಕನಿಷ್ಟ 100 ಎಕರೆ ಜಮೀನನ್ನು ಖರೀದಿಸಿ ಅದನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್ ಸುರೇಶ (ಬೈರತಿ) ರವರು ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಖಾಸಗಿ ಲೇಔಟ್ ನಿರ್ಮಾಣ ಮಾಡಿರುವವರಿಗೆ ನಕ್ಷೆ ಮತ್ತು ಲೇಔಟ್ … Continue reading ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್
Copy and paste this URL into your WordPress site to embed
Copy and paste this code into your site to embed