‘ಬಿಸಿಲಿನ ತಾಪಮಾನ’ದಿಂದ ರಕ್ಷಣೆ ಪಡೆಯಲು ಈ ‘ಆರೋಗ್ಯ ಸಲಹೆ’ಗಳನ್ನು ಪಾಲಿಸಿ | Heat Wave Alert

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜಿಲ್ಲೆಯ … Continue reading ‘ಬಿಸಿಲಿನ ತಾಪಮಾನ’ದಿಂದ ರಕ್ಷಣೆ ಪಡೆಯಲು ಈ ‘ಆರೋಗ್ಯ ಸಲಹೆ’ಗಳನ್ನು ಪಾಲಿಸಿ | Heat Wave Alert