ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ
ಬೆಂಗಳೂರು: ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ. ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: * ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. * ಪ್ರತಿಕೂಲ ಹವಾÀಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ … Continue reading ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ
Copy and paste this URL into your WordPress site to embed
Copy and paste this code into your site to embed