HEALTH TIPS: ರಕ್ತದಲ್ಲಿ ಗ್ಲುಕೋಸ್‌ ಕಡಿಮೆಯಾಗುವುದನ್ನು ತಪ್ಪಿಸಲು ಈ ಕ್ರಮವನ್ನು ಅನುಸರಿಸಿ

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಇತ್ತೀಚೆಗೆ ಮಧುಮೇಹ ಅನ್ನೋದು ಕಾಮನ್‌ ಆಗಿ ಬಿಟ್ಟಿದೆ. ಇದರಿಂದ ಅನೇಕ ಸಮಸ್ಯೆಗಳನ್ನ ಅನುಭವಿಸಬೇಕಾಗಿದೆ.ಇಂಡಿಯನ್ ಕೌನ್ಸಿಲ್ ಆಪ್ ಮೆಡಿಕಲ್ ರಿಸರ್ಚ್ ಇತ್ತೀಚೆಗೆ ಕೈಗೊಂಡ ಅಧ್ಯಯನದ ಪ್ರಕಾರ, ಭಾರತವು ಜಗತ್ತಿನ ಎರಡನೇ ಅತಿದೊಡ್ಡ ವಯಸ್ಕ ಮಧುಮೇಹಿಗಳ ಜನಸಂಖ್ಯೆಯನ್ನು ಹೊಂದಿದೆ. BIGG NEWS: KPTCL ಪರೀಕ್ಷೆಯಲ್ಲಿ ಅಕ್ರಮ; ಎಲೆಕ್ಟ್ರಾನಿಕ್‌ ಡಿವೈಸ್‌ ಪೂರೈಸುತ್ತಿದ್ದ ಆರೋಪಿಯ ಬಂಧನ ಹೈಪೋಗ್ಲೈಸೀಮಿಯಾದ ಸಮಸ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯವೇ ಆಗಿದೆ. ಇದು, ರಕ್ತದಲ್ಲಿನ ಗ್ಲುಕೋಸ್ ಮಟ್ಟವು ಸಾಧಾರಣ ಶ್ರೇಣಿಗಿಂತ ಕಡಿಮೆ ಇರುವಂತಹ … Continue reading HEALTH TIPS: ರಕ್ತದಲ್ಲಿ ಗ್ಲುಕೋಸ್‌ ಕಡಿಮೆಯಾಗುವುದನ್ನು ತಪ್ಪಿಸಲು ಈ ಕ್ರಮವನ್ನು ಅನುಸರಿಸಿ