BIG BREAKING: ನಾಳೆ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ನಿರಾಕರಣೆ

ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಇಂತಹ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡಿನ ಬೆನ್ನಲ್ಲೇ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರು ನಿನ್ನೆ ತಮಿಳುನಾಡಿನಲ್ಲಿ ಅಧಿವೇಶನ ಉದ್ದೇಶಿಸಿ ಮಾತನಾಡೋದಕ್ಕೆ ಅಲ್ಲಿನ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡೋದಕ್ಕೆ ನಿರಾಕರಿಸಿರುವುದಾಗಿ ತಿಳಿದು … Continue reading BIG BREAKING: ನಾಳೆ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ನಿರಾಕರಣೆ