ಬೆಂಗಳೂರು: ನಿನ್ನೆಯಷ್ಟೇ ರಾಜ್ಯ ಸರ್ಕಾರದಿಂದ ಹೈಕೋರ್ಟ್ ( Karnataka High Court ) ಆದೇಶದ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸಿ ( ACB Cancel ), ಅಧಿಕೃತವಾಗಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ಎಸಿಪಿಯಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ( Karnataka Lokayukta ) ವರ್ಗಾವಣೆಗೊಳಿಸುವಂತೆ ಇಂದು ಅಧಿಕೃತವಾಗಿ ಆದೇಶಿಸಿದೆ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ: ಬಿಜೆಪಿ ಜನಸ್ಪಂದನದ ವಿರುದ್ಧ ಕಾಂಗ್ರೆಸ್ ಕಿಡಿ ಈ ಸಂಬಂಧ ಎಸಿಬಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ … Continue reading BREAKING NEWS: ಎಸಿಬಿ ರದ್ದು ಬೆನ್ನಲ್ಲೇ, ಎಲ್ಲಾ ಕಡತ ಲೋಕಾಯುಕ್ತಕ್ಕೆ ಸೆ.12ರೊಳಗೆ ವರ್ಗಾಯಿಸಲು ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed