BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ನಾಳೆ ದಾವಣಗೆರೆ ವಿವಿ ಪರೀಕ್ಷೆ ಮುಂದೂಡಿಕೆ, ರಜೆ ಘೋಷಣೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ನಾಳೆ ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ನಾಳೆ ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ. ಅಂದಹಾಗೇ 6 ಸಲ ಶಾಸಕರು ಹಾಗೂ ಒಂದು ಸಲ ಸಂಸದರಾಗಿಯೂ ಶಾಮನೂರು ಶಿವಶಂಕರಪ್ಪ ಆಯ್ಕೆಯಾಗಿದ್ದರು. … Continue reading BREAKING: ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ನಾಳೆ ದಾವಣಗೆರೆ ವಿವಿ ಪರೀಕ್ಷೆ ಮುಂದೂಡಿಕೆ, ರಜೆ ಘೋಷಣೆ