SHOCKING NEWS : ಶೌಚಾಲಯದಲ್ಲಿ ಕಬ್ಬಡಿ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ : ನೆಟ್ಟಿಗರಿಂದ ಭಾರಿ ಆಕ್ರೋಶ | Watch Video

ಉತ್ತರ ಪ್ರದೇಶ : ಕಬ್ಬಡಿ ಕ್ರೀಡಾಪಟುಗಳಿಗೆ ಇಲ್ಲಿನ ಶೌಚಾಲಯದಲ್ಲಿ ಊಟದ ವ್ಯವಸ್ಥೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಹಾರನ್ ಪುರದಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡ್ತಿದೆ. Video : ತೈವಾನ್ ನಲ್ಲಿ ಸಂಭವಿಸಿದ ಭೂಕಂಪಕ್ಕೆ 600 ಮೀಟರ್ ಉದ್ದದ ಮೆಗಾ ಸೇತುವೆ ಧ್ವಂಸ| Taiwan earthquake ಸೆಪ್ಟೆಂಬರ್ 16 ರಂದು ಸಹರಾನ್ ಪುರದಲ್ಲಿ 17 ವರ್ಷದೊಳಗಿನವರ ರಾಜ್ಯ ಮಟ್ಟದ ಕಬ್ಬಡಿ ಟೂರ್ನಿ ನಡೆದಿದ್ದು, ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಆಹಾರ ತಯಾರಿಸಿ ಟಾಯ್ಲೆಟ್ … Continue reading SHOCKING NEWS : ಶೌಚಾಲಯದಲ್ಲಿ ಕಬ್ಬಡಿ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ : ನೆಟ್ಟಿಗರಿಂದ ಭಾರಿ ಆಕ್ರೋಶ | Watch Video