BIGG NEWS : ʻಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ : ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತರಾಗಿದ್ದಾರೆ. ಶ್ರೀಗಳ   ಪಾರ್ಥಿವ ಶರೀರದ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ದರ್ಶನಕ್ಕೆ ಬರುವ ಭಕ್ತರಿಗೆ ನಗರದ ಪೆಟ್ರೋಲ್ ಮತ್ತು ಡೀಸೆಲ್ ಬಂಕ್​​ಗಳಲ್ಲಿ  ಊಟದ ವ್ಯವಸ್ಥೆಕಲ್ಪಿಸಲಾಗಿದೆ. BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ ನಿಧನ ಹೊಂದಿದ್ದರು. ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ … Continue reading BIGG NEWS : ʻಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ : ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ