ಆಹಾರ, ನಾಗರಿಕ ಸರಬರಾಜು ಇಲಾಖೆ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ, ಹೀಗಿದೆ ಹೈಲೈಟ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಈ ಕೆಳಕಂಡಂತಿವೆ. • ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಈಗಾಗಲೇ ಗುರುತಿಸಲಾಗಿರುವ ಅನರ್ಹ … Continue reading ಆಹಾರ, ನಾಗರಿಕ ಸರಬರಾಜು ಇಲಾಖೆ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ, ಹೀಗಿದೆ ಹೈಲೈಟ್ಸ್