ಈ ಊರಲ್ಲಿ ನೀರಿಗಾಗಿ ಆಹಾಕಾರ: ಹಬ್ಬಕ್ಕೆ ಬರುವ ನೆಂಟರಿಷ್ಟರಿಗೆ ‘ಊಟ ನಮ್ದು, ನೀರು ನಿಮ್ದು ಅಭಿಯಾನ’ ಆರಂಭಿಸಿದ ಗ್ರಾಮಸ್ಥರು

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಹಬ್ಬ ಹರಿದಿನಗಳಲ್ಲಿ ನೀರಿಗಾಗಿ ಪರದಾಟ ತಪ್ಪಿಲ್ಲದಂತಾಗಿದೆ. ಗ್ರಾಮದಲ್ಲಿ ಇದೇ ಜುಲೈ 14ರಂದು ಸೋಮವಾರ ಭೂತಪ್ಪನ ಜಾತ್ರೆ ನಡೆಯಲಿದೆ. ಆದರೆ ಕುಡಿಯುವ ನೀರಿನ ಇಲ್ಲಾದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಬ್ಬಕ್ಕೆ ಬರುವ ನೆಂಟರಿಷ್ಟರು, ಸ್ನೇಹಿತರು ಹಾಗೂ ಬಂಧುಗಳು ಬರುವವರಿಗೆ ಊಟ ನಮ್ದು!ನೀರು ನಿಮ್ಮದು! ಎಂದು ಅಭಿಯಾನ ಆರಂಭಿಸಿದ್ದಾರೆ. ಹಬ್ಬ ಇದ್ದರೂ ಗ್ರಾಮದಲ್ಲಿ ನೀರಿನ ಸಮಸ್ಯೆ ಪೂರೈಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading ಈ ಊರಲ್ಲಿ ನೀರಿಗಾಗಿ ಆಹಾಕಾರ: ಹಬ್ಬಕ್ಕೆ ಬರುವ ನೆಂಟರಿಷ್ಟರಿಗೆ ‘ಊಟ ನಮ್ದು, ನೀರು ನಿಮ್ದು ಅಭಿಯಾನ’ ಆರಂಭಿಸಿದ ಗ್ರಾಮಸ್ಥರು