BIG NEWS: ಕೊಡಗಿನಲ್ಲಿ ಕಚೇರಿಯಲ್ಲೇ ಕುಸಿದು ಬಿದ್ದು ಆಹಾರ ಸರಬರಾಜು ಇಲಾಖೆಯ ಅಧಿಕಾರಿ ಸಾವು

ಕೊಡಗು: ಆಹಾರ ಸರಬರಾಜು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಂತ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಶ್ರೀಧರ್ ಮೂರ್ತಿ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕಚೇರಿಗೆ ಬಂದಿದ್ದಂತ ಅವರಿಗೆ ಎದೆನೋವಿನಿಂದ ದಿಢೀರ್ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಶ್ರೀಧರ್ ಮೂರ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಮೃತ ಶ್ರೀಧರ್ ಮೂರ್ತಿ 28 ದಿನಗಳ ಹಿಂದೆಯಷ್ಟೇ ಕೊಡಗಿಗೆ … Continue reading BIG NEWS: ಕೊಡಗಿನಲ್ಲಿ ಕಚೇರಿಯಲ್ಲೇ ಕುಸಿದು ಬಿದ್ದು ಆಹಾರ ಸರಬರಾಜು ಇಲಾಖೆಯ ಅಧಿಕಾರಿ ಸಾವು