HEALTH TIPS: ಆಹಾರದ ಮೂಲಕ ಹಲ್ಲಿನ ಸ್ವಚ್ಛತೆ: ಇಲ್ಲಿದೆ ಸಿಂಪಲ್ ಟಿಪ್ಸ್

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರ ಬಾಯಿಯಿಂದಲೇ ಆರೋಗ್ಯ ಹೇಗಿದೆ ಎಂದು ತಿಳಿದುಬರುತ್ತದೆ. ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿರಿಸಿಕೊಳ್ಳಬೇಕು, ಹೀಗಾಗಿ ಅವುಗಳನ್ನು ಸ್ವಚ್ಛತೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್ ಹಲ್ಲಿನ ಆರೋಗ್ಯವು ಕಾಳಜಿಯ ವಿಷಯವಾಗಿರುವುದರಿಂದ, ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳಿಗಾಗಿ ಒಬ್ಬರ ಆಹಾರದಲ್ಲಿ ಸೇರಿಸಬೇಕಾದ ಕೆಲವು ಆಹಾರ ಪದಾರ್ಥಗಳ ಮೇಲೆ ಬೆಳಕು ಚೆಲ್ಲಲು ಇಲ್ಲಿ ಪ್ರಯತ್ನಸಿದ್ದೇವೆ. ಹಲ್ಲಿನ ಆರೋಗ್ಯಕ್ಕೆ ಯಾವ ಆಹಾರಗಳ ಸೇವನೆ … Continue reading HEALTH TIPS: ಆಹಾರದ ಮೂಲಕ ಹಲ್ಲಿನ ಸ್ವಚ್ಛತೆ: ಇಲ್ಲಿದೆ ಸಿಂಪಲ್ ಟಿಪ್ಸ್