ಉದ್ಯೋಗ ನಿರೀಕ್ಷಿತರಿಗೆ ಗುಡ್‌ ನ್ಯೂಸ್:‌ ʼRBIʼನಲ್ಲಿ ಖಾಲಿ ಇರುವ ʼನಾನ್ CSGʼ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಖಾಲಿ ಇರುವ 53 ನಾನ್ ಸಿಎಸ್ ಜಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಆರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 53 ಸಿಎಸ್ ಜಿಯೇತರ ಹುದ್ದೆಗಳಲ್ಲಿ ಸಹಾಯಕ ವ್ಯವಸ್ಥಾಪಕ, ಕಾನೂನು ಅಧಿಕಾರಿ, ಮ್ಯಾನೇಜರ್ ಇತ್ಯಾದಿ ಹುದ್ದೆಗಳಿದ್ದು, ಅರ್ಜಿ ಪ್ರಕ್ರಿಯೆ ಇಂದಿನಿಂದ ಅಂದ್ರೆ ಫೆಬ್ರವರಿ 23 ರಿಂದ ಪ್ರಾರಂಭವಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆಗೆ ಆರಂಭದ ದಿನಾಂಕ: ಫೆಬ್ರವರಿ 23, 2021 ಅರ್ಜಿ ಸಲ್ಲಿಕೆಗೆ … Continue reading ಉದ್ಯೋಗ ನಿರೀಕ್ಷಿತರಿಗೆ ಗುಡ್‌ ನ್ಯೂಸ್:‌ ʼRBIʼನಲ್ಲಿ ಖಾಲಿ ಇರುವ ʼನಾನ್ CSGʼ ಹುದ್ದೆಗಳಿಗೆ ಅರ್ಜಿ ಆಹ್ವಾನ..!