ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ‘ನಮ್ಮ BMTC’ ಮೊಬೈಲ್ ಅಪ್ಲಿಕೇಷನ್ ತಾತ್ಕಾಲಿಕವಾಗಿ ಅಲಭ್ಯ | Namma BMTC App
ಬೆಂಗಳೂರು: ನಗರದ ಬಿಎಂಟಿಸಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನಾಳೆಯಿಂದ ಜನವರಿ.30ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ನ ತಾತ್ಕಾಲಿಕ ಅಲಭ್ಯವಾಗಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025 ರ ಜನವರಿ 15 ರಿಂದ 30 ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಸಾರ್ವಜನಿಕರಿಗೆ ತಿಳಿಯಪಡಿಸುತ್ತಿರುವುದಾಗಿ ಹೇಳಿದೆ. ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ (Karnataka State Data Centre -KSDC) ಮೈಗ್ರೆಂಟ್ ಕೆಲಸ ನಡೆಯುತ್ತಿದೆ. ಈ ಕಾರಣದಿಂದ ಸಮಸ್ಯೆ ಎದುರಾಗಿದೆ. … Continue reading ಪ್ರಯಾಣಿಕರ ಗಮನಕ್ಕೆ: ನಾಳೆಯಿಂದ ‘ನಮ್ಮ BMTC’ ಮೊಬೈಲ್ ಅಪ್ಲಿಕೇಷನ್ ತಾತ್ಕಾಲಿಕವಾಗಿ ಅಲಭ್ಯ | Namma BMTC App
Copy and paste this URL into your WordPress site to embed
Copy and paste this code into your site to embed