ಗುಜರಾತ್: ಭಾನುವಾರ ಗುಜರಾತ್ನ ಮೊರ್ಬಿಯಲ್ಲಿ ಸಂಭವಿಸಿದ ಕೇಬಲ್ ತೂಗು ಸೇತುವೆ ದುರಂತದಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೇತುವೆ ಕುಸಿತದ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊರ್ಬಿಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್ನ ಮೊರ್ಬಿಯ ಸಿವಿಲ್ ಆಸ್ಪತ್ರೆಯಲ್ಲಿ ರಾತ್ರಿಯಿಡೀ ಆಸ್ಪತ್ರೆಯ ಸ್ವಚ್ಛತೆ, ಹೊಸದಾಗಿ ಬಣ್ಣ ಹಚ್ಚುವುದು ಸೇರಿದಂತೆ ಹಲವು ಕೆಲಸಗಳು ನಡೆದಿದೆ. ಇದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ.
ಪ್ರಧಾನ ಮಂತ್ರಿಯವರ ಭೇಟಿ ಹಿನ್ನೆಲೆ ರಾತ್ರಿಯಿಡೀ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವುದನ್ನು ಇಲ್ಲಿ ನೋಡಬಹುದು.
Morbi Civil Hospital में रातों रात रंग-पुताई की जा रही है ताकि कल PM Modi के Photoshoot में घटिया बिल्डिंग की पोल ना खुल जाए
141 लोग मर चुके हैं, सैकड़ों लोग लापता हैं, असली दोषियों पर कोई कार्रवाई नहीं हुई लेकिन भाजपाइयों को फोटोशूट करके लीपापोती की पड़ी है..#BJPCheatsGujarat pic.twitter.com/KVDLdblD6C
— AAP (@AamAadmiParty) October 31, 2022
Morbi Civil Hospital का दृश्य…
कल प्रधानमंत्री के Photoshoot में कोई कमी ना रह जाए इसलिए अस्पताल की मरम्मत की जा रही है।
अगर भाजपा ने 27 वर्षों में काम किया होता तो आधी रात को अस्पताल को चमकाने की जरूरत न पड़ती।#BJPCheatsGujarat pic.twitter.com/h83iUmPzKA
— AAP (@AamAadmiParty) October 31, 2022
ಕೆಲವು ಗೋಡೆಗಳು ಮತ್ತು ಚಾವಣಿಯ ಭಾಗಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ ಮತ್ತು ಹೊಸ ವಾಟರ್ ಕೂಲರ್ಗಳನ್ನು ಅಳವಡಿಸಲಾಗಿದೆ. ಸೇತುವೆ ದುರಂತದಲ್ಲಿ ಗಾಯಗೊಂಡ ಸುಮಾರು 13 ಮಂದಿ ದಾಖಲಾಗಿರುವ ಎರಡು ವಾರ್ಡ್ಗಳಲ್ಲಿನ ಬೆಡ್ಶೀಟ್ಗಳನ್ನು ಸಹ ತ್ವರಿತವಾಗಿ ಬದಲಾಯಿಸಲಾಯಿತು.
ಉನ್ನತ ಸರ್ಕಾರಿ ಅಧಿಕಾರಿಗಳು ಭೇಟಿ ನೀಡುವ ಮೊದಲು ಸಾಮಾನ್ಯವಲ್ಲದ ನವೀಕರಣವು ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಬಿಜೆಪಿಯು ಪ್ರಧಾನಿಯವರಿಗೆ “ಫೋಟೋಶೂಟ್” ಅನ್ನು ಖಚಿತಪಡಿಸಿಕೊಳ್ಳಲು “ಈವೆಂಟ್ ಮ್ಯಾನೇಜ್ಮೆಂಟ್” ನಲ್ಲಿ ನಿರತವಾಗಿದೆ ಎಂದು ಆರೋಪಿಸಿದೆ.
त्रासदी का इवेंट
कल PM मोदी मोरबी के सिविल अस्पताल जाएंगे। उससे पहले वहां रंगाई-पुताई का काम चल रहा है। चमचमाती टाइल्स लगाई जा रही हैं।
PM मोदी की तस्वीर में कोई कमी न रहे, इसका सारा प्रबंध हो रहा है।
इन्हें शर्म नहीं आती! इतने लोग मर गए और ये इवेंटबाजी में लगे हैं। pic.twitter.com/MHYAUsfaoC
— Congress (@INCIndia) October 31, 2022
ಇದನ್ನು “ದುರಂತ ಘಟನೆ” ಎಂದು ಬಣ್ಣಿಸಿರುವ ಕಾಂಗ್ರೆಸ್ ತನ್ನ ಅಧಿಕೃತ ಹ್ಯಾಂಡಲ್ನಿಂದ ಟ್ವೀಟ್ ಮಾಡಿದ್ದು, “ನಾಳೆ, ಪ್ರಧಾನಿ ಮೋದಿ ಮೊರ್ಬಿಯ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ, ಪೇಂಟಿಂಗ್ ನಡೆಯುತ್ತಿದೆ, ಹೊಳೆಯುವ ಟೈಲ್ಸ್ ಹಾಕಲಾಗುತ್ತಿದೆ. ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರಧಾನಿಯವರ ಚಿತ್ರಗಳಲ್ಲಿ ಏನೂ ತಪ್ಪಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮಾಡಲಾಗಿದೆ.
BIGG NEWS : ಓಲಾ & ಉಬರ್ಗಳಿಗೆ ಆಟೋ ಸೆಡ್ಡು : `ಕನ್ನಡ ರಾಜ್ಯೋತ್ಸವ’ದಂದೇ ` ನಮ್ಮ ಯಾತ್ರಿ’ ಆ್ಯಪ್ ಬಿಡುಗಡೆ
BIGG NEWS : ಓಲಾ & ಉಬರ್ಗಳಿಗೆ ಆಟೋ ಸೆಡ್ಡು : `ಕನ್ನಡ ರಾಜ್ಯೋತ್ಸವ’ದಂದೇ ` ನಮ್ಮ ಯಾತ್ರಿ’ ಆ್ಯಪ್ ಬಿಡುಗಡೆ