ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ: ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ನಡೀತು ಸ್ವಚ್ಛತೆ, ಸುಣ್ಣಬಣ್ಣ ಹಚ್ಚುವ ಕಾರ್ಯ! | WATCH VIDEO

ಗುಜರಾತ್: ಭಾನುವಾರ ಗುಜರಾತ್‌ನ ಮೊರ್ಬಿಯಲ್ಲಿ ಸಂಭವಿಸಿದ ಕೇಬಲ್ ತೂಗು ಸೇತುವೆ ದುರಂತದಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೇತುವೆ ಕುಸಿತದ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊರ್ಬಿಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಮೊರ್ಬಿಯ ಸಿವಿಲ್ ಆಸ್ಪತ್ರೆಯಲ್ಲಿ ರಾತ್ರಿಯಿಡೀ ಆಸ್ಪತ್ರೆಯ ಸ್ವಚ್ಛತೆ, ಹೊಸದಾಗಿ ಬಣ್ಣ ಹಚ್ಚುವುದು ಸೇರಿದಂತೆ ಹಲವು ಕೆಲಸಗಳು ನಡೆದಿದೆ. ಇದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. … Continue reading ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ: ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ನಡೀತು ಸ್ವಚ್ಛತೆ, ಸುಣ್ಣಬಣ್ಣ ಹಚ್ಚುವ ಕಾರ್ಯ! | WATCH VIDEO