ಸಾರ್ವಜನಿಕರ ಗಮನಕ್ಕೆ: ಈ ದಿನಾಂಕಗಳಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ಬೆಂಗಳೂರು; ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೇ ಅಥವಾ ಹೊಸದಾಗಿ ಸೇರ್ಪಡೆ ಮಾಡುವುದಿದ್ದರೇ ಈ ದಿನಾಂಕಗಳಂದು ಸೇರ್ಪಡೆಗೆ ಅವಕಾಶವನ್ನು ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್‌ 1, ಜುಲೈ 1, ಅಕ್ಟೋಬರ್‌ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ … Continue reading ಸಾರ್ವಜನಿಕರ ಗಮನಕ್ಕೆ: ಈ ದಿನಾಂಕಗಳಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ