Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಮಾನ ನಿಲ್ದಾಣಗಳು ಮತ್ತೆ ಓಪನ್: ಮಧ್ಯಪ್ರಾಚ್ಯ ಮಾರ್ಗಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಿದ ಇಂಡಿಗೋ

24/06/2025 8:49 AM

BREAKING : ಇರಾನ್-ಇಸ್ರೇಲ್ ಉದ್ವಿಗ್ನತೆಯ ಮಧ್ಯೆ ತನ್ನ ಪ್ರಯಾಣಿಕರಿಗೆ ಮಹತ್ವದ ಸಲಹೆ ನೀಡಿದ `ಎಮಿರೇಟ್ಸ್ ಏರ್ಲೈನ್ಸ್’ | Emirates Airlines

24/06/2025 8:41 AM

ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಇಸ್ರೇಲ್ ಜೊತೆ ಕದನ ವಿರಾಮದ ಸುಳಿವು ನೀಡಿದ ಇರಾನ್

24/06/2025 8:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ
KARNATAKA

ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ

By kannadanewsnow0929/10/2024 7:26 PM

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ… pic.twitter.com/LkFDD5ce43

— DIPR Karnataka (@KarnatakaVarthe) October 29, 2024

ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ. ಅಲ್ಲದೇ, ‘ಹಸಿರು ಪಟಾಕಿ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರುತ್ತದೆ.

ಮುಂದುವರೆದು, 2024 ನೇ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಕಯ ಆಯುಕ್ತರಿಗೆ ಕಛೇರಿ ಆದೇಶದ ಮೂಲಕ ಸೂಚಿಸಿರುತ್ತಾರೆ.

ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

BIG NEWS: ಬೆಂಗಳೂರಲ್ಲಿ ಅ.31ರಿಂದ ನ.2ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ತುಷಾರ್ ಗಿರಿನಾಥ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM2 Mins Read

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM2 Mins Read

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM3 Mins Read
Recent News

ವಿಮಾನ ನಿಲ್ದಾಣಗಳು ಮತ್ತೆ ಓಪನ್: ಮಧ್ಯಪ್ರಾಚ್ಯ ಮಾರ್ಗಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಿದ ಇಂಡಿಗೋ

24/06/2025 8:49 AM

BREAKING : ಇರಾನ್-ಇಸ್ರೇಲ್ ಉದ್ವಿಗ್ನತೆಯ ಮಧ್ಯೆ ತನ್ನ ಪ್ರಯಾಣಿಕರಿಗೆ ಮಹತ್ವದ ಸಲಹೆ ನೀಡಿದ `ಎಮಿರೇಟ್ಸ್ ಏರ್ಲೈನ್ಸ್’ | Emirates Airlines

24/06/2025 8:41 AM

ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಇಸ್ರೇಲ್ ಜೊತೆ ಕದನ ವಿರಾಮದ ಸುಳಿವು ನೀಡಿದ ಇರಾನ್

24/06/2025 8:39 AM

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM
State News
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

By kannadanewsnow5724/06/2025 8:36 AM KARNATAKA 2 Mins Read

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು,…

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.