ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ

ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ … Continue reading ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ